Project kusha:ಭಾರತಕ್ಕೆ ಸಿಕ್ಕ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆ! ₹21,700 ಕೋಟಿ ಯೋಜನೆ ಹೊಸ ಹಂತಕ್ಕೆ
ಭಾರತ ತನ್ನ ರಕ್ಷಣಾ ವ್ಯವಸ್ಥೆಯನ್ನು ಮತ್ತೊಂದು ಮಹತ್ವದ ಹಂತಕ್ಕೆ ಕೊಂಡೊಯ್ಯುತ್ತಿರುವುದು ಸ್ಪಷ್ಟವಾಗಿದೆ. ಇತ್ತೀಚಿನ ದಿನಗಳಲ್ಲಿ ದೇಶದ ಭದ್ರತೆ ಮತ್ತು ಸ್ವಾವಲಂಬನೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ಕೇಂದ್ರ ಸರ್ಕಾರ, …